28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ.ಪ್ರತಿಜ್ಞಾವಿಧಿ ಬೋಧಿಸಿದ ಶಿಕ್ಷಕಿ ವಿನುತಾ ಎಸ್ ನಾಯಕ್.

ವರದಿ /ಚಿತ್ರ:ಇ ಮೀಡಿಯಾ

ಉಡುಪಿ : ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ನಡೆಯಿತು.ಶಾಲಾ ಮುಖ್ಯ ಅಧ್ಯಾಪಕಿ ಶ್ರೀಮತಿ ವಿನುತಾ ಎಸ್.ನಾಯಕ್, ಶಾಲಾ ನಾಯಕ ಹಾಗೂ ಶಾಲಾ ನಾಯಕಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಶ್ರೀಮತಿ ನಂದಾ ಕಾರ್ಯಕ್ರಮ ಸಂಯೋಜಿಸಿದರು.ಶಾಲಾ ಅಧ್ಯಾಪಕ ವೃಂದದವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳೂರು;

Voiceoftulunadu

ಎಸ್ ಬಿ ಐ ಉಡುಪಿಯ ಪ್ರಾದೇಶಿಕ ವ್ಯವಹಾರ ಕಚೇರಿ ಸಂಭ್ರಮದ ಸ್ಟೇಟ್ ಬ್ಯಾಂಕ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಾದೇಶಿಕ ವ್ಯವಸ್ಥಾಪಕರಾದ ಬಿ ಪ್ರಕಾಶ್ ಅಡಿಗ;

Voiceoftulunadu

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ:ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ;

Voiceoftulunadu

Leave a Comment