28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ: ವಿನಯ ಕುಮಾ‌ರ್ ಕಬ್ಬಾಡಿ ಅವರಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎಂಬ ವಿಷಯದ ಕುರಿತು ಮಾಹಿತಿ ;

ವರದಿ/ ಚಿತ್ರ :ಈ ಮೀಡಿಯಾ

ಕಲ್ಯಾಣಪುರ: ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ ಡಾ. ಟಿ ಎಮ್ ಎ ಪೈ ಇದರ ಇಂಟರಾಕ್ಟ್ ಕ್ಲಬ್ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ವಿಶೇಷ ಉಪನ್ಯಾಸ ಕಾರ್ಯಕ್ರಮ : ರೋಟರಿ ಕ್ಲಬ್ ಸದಸ್ಯರಾದ ರೋಟೇರಿಯನ್ ವಿನಯ ಕುಮಾರ್ ಕಬ್ಬಾಡಿ ಅವರು “ಮೊಬೈಲ್ ಬಿಡಿ ಪುಸ್ತಕ ಹಿಡಿ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾತುಗಳನ್ನಾಡಿ, “ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಕ್ಲಬ್ ಅಧ್ಯಕ್ಷರಾದ ರೋ ಗಿರೀಶ್ ಚಂದ್ರ ಆರ್., ಸದಸ್ಯರಾದ ರೋ. ದಿವಾಕರ್ ಪಿ., ರೊ. ಇಟ್ಬಾಲ್ ಹಮ್ಮಾಜಿ, ರೋ. ರಾಮ ಪೂಜಾರಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ವೆಂಕಟೇಶ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು : ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ;

Voiceoftulunadu

ಚೆಢಾನಗರ್‌ನ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ಸುಬ್ರಹ್ಮಣ್ಯ ಸೇವಾ ಸಂಘದ ವಾರ್ಷಿಕ ಸಭೆ ಸಮುದಾಯದ ಹಿತಕ್ಕಾಗಿ ನಿರಂತರ ಸೇವೆ ಅವಶ್ಯ : ಕೆ.ಸುಬ್ಬಣ್ಣ ರಾವ್ ;

Voiceoftulunadu

ರಕ್ಷಾಬಂಧನ: ಪ್ರೀತಿ, ತ್ಯಾಗ, ರಕ್ಷಣೆ ಮತ್ತು ನಂಬಿಕೆಯ ಪವಿತ್ರ ದಾರ ;

Voiceoftulunadu

Leave a Comment