September 6, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕುತ್ಯಾರು ವಿದ್ಯಾದಾಯಿನಿ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ

ವರದಿ ಚಿತ್ರ ಈ ಮೀಡಿಯಾ

ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚ್ಚಿಲ ವಲಯದ ಪಿಲಾರು ಕಾರ್ಯಕ್ಷೇತ್ರದ ನಿಸರ್ಗ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ನೆರವೇರಿತು.

ಹಿರಿಯ ಕಾರ್ಯಕ್ರಮವನ್ನು ಕುತ್ಯಾರು ವಿದ್ಯಾದಾಯಿನಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ ಉದ್ಘಾಟಿಸಿದರು. ಅವರು ಪೌಷ್ಟಿಕ ಆಹಾರದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಗೀತಾ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀಮತಿ ಸುಷ್ಮಾ ನವೀನ್ ಶೆಟ್ಟಿಯವರು ಸಾಂಪ್ರದಾಯಿಕ ಅಡುಗೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಲತಾ ಕುತ್ಯಾರು, ಜನಜಾಗೃತಿ ವೇದಿಕೆಯ ಸದಸ್ಯೆ ಹಾಗೂ ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿನುತಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸವಿತಾ, ಸೇವಾ ಪ್ರತಿನಿಧಿ ಶ್ರೀಮತಿ ಶಶಿಕಲಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಅನಾವರಣ: ಸೇವಾಪತ್ರ ಅನಾವರಣಗೊಳಿಸಿದ ಅದಮಾರು ಈಶಪ್ರಿಯತೀರ್ಥ ಶ್ರೀಪಾದರು;

Voiceoftulunadu

ಪಡುಬಿದ್ರಿ ಬಿಲ್ಲವ ಸಂಘದಲ್ಲಿಆಟಿಡೊಂಜಿ ದಿನ ಕಾರ್ಯಕ್ರಮಚೆನ್ನೆ ಮಣೆ ಆಟ ಆಡುವ ಮೂಲಕ ಉದ್ಘಾಟನೆ ನೆರವೇರಿಸಿದ ಪಿ.ಕೆ. ಸದಾನಂದ, ವೈ ಸುಧೀರ್ ಕುಮಾರ್

Voiceoftulunadu

ಉಡುಪಿ ಕುಂಜಿಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಪಲ್ಲಪೂಜೆ, ಹಾಲು ಪಾಯಸದ ಅನ್ನಸಂತರ್ಪಣೆ : ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್ ಭಾಗಿ;

Voiceoftulunadu

Leave a Comment