28.5 C
ಮಂಗಳೂರು
September 4, 2026
ಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀಕೇತ್ರ ಪೊಳಲಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳ ಭೇಟಿ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಆಡಳಿತ ಮಂಡಳಿ;

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು.ಈ ಸಂದರ್ಭ ಶ್ರೀಗಳನ್ನು ಕ್ಷೇತ್ರಕ್ಕೆ ವಾದ್ಯಗೋಷ್ಠಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ದೇವಳದ ತಂತ್ರಿವರ್ಯರಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ, ಹಾಗೂ ದೇವಳದ ಪ್ರಧಾನ ಅರ್ಚಕರಾದ ಮಾಧವ ಭಟ್, ಪರಮೇಶ್ವರ ಭಟ್, ಕೆ.ರಾಮ್ ಭಟ್, ಅನಂತ ಭಟ್,ಪದ್ಮನಾಭ ಭಟ್ ಮಾದಲಾದವರು ದೇವಳದ ಇತಿಹಾಸವನ್ನು ಶ್ರೀಗಳಿಗೆ ವಿವರಿಸಿದರು.

ದೇವಳದ ಆಡಳಿತ ಮೊಕ್ತಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್, ಕೋಡಿಮಜಲ್ ಅನಂತಪದ್ಮನಾಭ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.

Related posts

ಮುಂಬೈಯಲ್ಲಿ “ವೇಳ್ ಘಡಿ” ಚಿತ್ರದ ಟ್ರೈಲರ್ ಹಾಗೂ ಜೋನ್ ವಿಲ್ಸನ್ ಲೋಬೋ ಅವರ “ಲೋಬೋ ಪ್ರೋಡಕ್ಷನ್” ಲೋಕಾರ್ಪಣೆ : ಕೊಂಕಣಿ ಭಾಷಾಭಿಮಾನಕ್ಕೆ ಹೊಸ ಸ್ಫೂರ್ತಿ: ಜೆನೆವೀವ್ ಪಿ. ವಾಸ್ ;

Voiceoftulunadu

ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ನ ಸ್ವಾತಂತ್ರೋತ್ಸವದ ಸಂಭ್ರಮ, ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ₹3.62 ಲಕ್ಷ ನೆರವು: ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆವಿಶ್ವಹಿಂದೂ ಪರಿಷತ್ ;

Voiceoftulunadu

ಪುಣೆಯಲ್ಲಿ ‘ ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿ(ರಿ.) ಇದರ 10 ನೇ ವಾರ್ಷಿಕೋತ್ಸವ : ಯಕ್ಷ ದಶ ಸಂಭ್ರಮ -2026, ಇದರ ಪ್ರಯುಕ್ತ “ರಾಣಿ ಶಶಿಪ್ರಭೆ” ಮತ್ತು “ಶ್ರೀದೇವಿ ಕದಂಬ ಕೌಶಿಕೆ” ಯಕ್ಷಗಾನ ಪ್ರದರ್ಶನ;

Voiceoftulunadu

Leave a Comment